Posts Slider

Karnataka Voice

Latest Kannada News

ಹುಬ್ಬಳ್ಳಿ ಕೌಲಪೇಟೆಯಲ್ಲಿ SDPI ಗಲಾಟೆ: ಬಿತ್ತು ಪೊಲೀಸ್ ಗೂಸಾ, ಬಿದ್ದೆದ್ದ ಡಿಸಿಪಿ ಸಾಹಿಲ್ ಬಾಗ್ಲಾ…

1 min read
Spread the love

ಹುಬ್ಬಳ್ಳಿ: ದೇಶದಲ್ಲಿ ನಡೆದ ಎನ್‌ಐಎ ದಾಳಿಯನ್ನ ಖಂಡಿಸಿ ನಗರದ ಕೌಲಪೇಟೆಯಲ್ಲಿ SDPI ನಡೆಸುತ್ತಿದ್ದ ಪ್ರತಿಭಟನೆ ಗಲಾಟೆಗೆ ಮಾರ್ಪಡುವ ಸಾಧ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ ಪೊಲೀಸರು ಹರಸಾಹಸ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

https://youtu.be/xChYUYOouaA

ಹುಬ್ಬಳ್ಳಿ

ಎಸ್ ಡಿಪಿಐ ಹಾಗೂ ಪಿಎಫ್ ಐ ಮೇಲೆ ಎನ್ ಐಎ ದಾಳಿ ವಿಚಾರ

ಹುಬ್ಬಳ್ಳಿಯಲ್ಲಿ ಎಸ್ ಡಿಪಿಐ ಹಾಗೂ ಪಿಎಫ್ ಐ ಕಾರ್ಯಕರ್ತರಿಂದ ಪ್ರತಿಭಟನೆ

ರಸ್ತೆ ರೋಖಾ ಮಾಡಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು

ಹುಬ್ಬಳ್ಳಿಯ ಕೌಲ್ ಪೇಟೆಯಲ್ಲಿ ಪ್ರತಿಭಟನೆ

ಪುನಾ ಬೆಂಗಳೂರು ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು

ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ

ಗೋ ಬ್ಯಾಕ್ ಎನ್ ಐಎ ಗೋ ಬ್ಯಾಕ್ ಎನ್ ಐಎ ಎಂದು ಘೋಷಣೆ ಕೂಗಿ ಪ್ರತಿಭಟನೆ

ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಗಿದ್ದ ಕಾರ್ಯಕರ್ತರನ್ಬ ಬಂಧಿಸಿದ ಪೊಲೀಸರು

ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ದ ವಾತಾವರಣ

ಪ್ರತಿಭಟನಾ ನಿರತ ಕಾರ್ಯಕರ್ತರನ್ನ ಬಂಧಿಸಿ ಕರೆದೊಯ್ದ ಪೊಲೀಸರುಹುಬ್ಬಳ್ಳಿ

ಎಸ್ ಡಿಪಿಐ ಹಾಗೂ ಪಿಎಫ್ ಐ ಮೇಲೆ ಎನ್ ಐಎ ದಾಳಿ ವಿಚಾರ

ಹುಬ್ಬಳ್ಳಿಯಲ್ಲಿ ಎಸ್ ಡಿಪಿಐ ಹಾಗೂ ಪಿಎಫ್ ಐ ಕಾರ್ಯಕರ್ತರಿಂದ ಪ್ರತಿಭಟನೆ

ರಸ್ತೆ ರೋಖಾ ಮಾಡಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು

ಹುಬ್ಬಳ್ಳಿಯ ಕೌಲ್ ಪೇಟೆಯಲ್ಲಿ ಪ್ರತಿಭಟನೆ

ಪುನಾ ಬೆಂಗಳೂರು ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು

ಪ್ರತಿಭಟನಾ ನಿರತ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ

ಗೋ ಬ್ಯಾಕ್ ಎನ್ ಐಎ ಗೋ ಬ್ಯಾಕ್ ಎನ್ ಐಎ ಎಂದು ಘೋಷಣೆ ಕೂಗಿ ಪ್ರತಿಭಟನೆ

ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಗಿದ್ದ ಕಾರ್ಯಕರ್ತರನ್ಬ ಬಂಧಿಸಿದ ಪೊಲೀಸರು

ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ದ ವಾತಾವರಣ

ಪ್ರತಿಭಟನಾ ನಿರತ ಕಾರ್ಯಕರ್ತರನ್ನ ಬಂಧಿಸಿ ಕರೆದೊಯ್ದ ಪೊಲೀಸರು


Spread the love

Leave a Reply

Your email address will not be published. Required fields are marked *