ಪ್ರಲ್ಹಾದ ಜೋಶಿ ಧಾರವಾಡ, ಬಸವರಾಜ ಬೊಮ್ಮಾಯಿ ಹಾವೇರಿಗೆ ಟಿಕೆಟ್ ಅನೌನ್ಸ್: ಪ್ರತಾಪ ಸಿಂಹ್‌ಗೆ ಟಿಕೆಟ್ ಇಲ್ಲಾ…

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಭಾರತೀಯ ಜನತಾ ಪಕ್ಷದ ಎರಡನೆಯ ಪಟ್ಟಿ ಬಿಡುಗಡೆ ಆಗಿದ್ದು, ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪ್ರಲ್ಹಾದ ಜೋಶಿಯವರ ಟಿಕೆಟ್ ಫಿಕ್ಸ್ ಆಗಿದೆ.
ಸಂಪೂರ್ಣ ಲಿಸ್ಟ್ ಇಲ್ಲಿದೆ ನೋಡಿ…
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಾಪ ಸಿಂಹ್ ಅವರಿಗೆ ಟಿಕೆಟ್ ತಪ್ಪಿದೆ.