Posts Slider

Karnataka Voice

Latest Kannada News

Spread the love

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸಿಡಿ ಬಿರುಗಾಳಿ ಎಬ್ಬಿಸಿದೆ. ರಾಸಲೀಲೆ ಸಿಡಿಯಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೋಳಿ ರಾಸಲೀಲೆ ಸಿಡಿ ಬಯಲಾಗಿದೆ ಎಂದು ಹೇಳಲಾಗಿದೆ.

ಘಟನೆ ನಡೆದು ತಿಂಗಳಾಗಿದ್ದು, ಅವರ ಪರವಾಗಿ ನಾಗರಿಕ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳ ಅವರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸಚಿವರ ರಾಸ ಲೀಲೆಯ ಸಿಡಿ ಸಲ್ಲಿಕೆಯಾಗಿದೆ ಎನ್ನಲಾಗಿದೆ.

ಅತ್ಯಾಚಾರದ ಸಂತ್ರಸ್ಥೆ ದೂರು ನೀಡಿಲ್ಲ. ಅವರಿಗೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.  ಸಂತ್ರಸ್ಥೆಗೆ ನ್ಯಾಯ ದೊರಕಿಸಿಕೊಡುವಂತೆ ದಿನೇಶ್‌ ಕಲ್ಲಹಳ್ಳ ಅವರು ದೂರಿನಲ್ಲಿ ತಿಳಿಸಿದ್ದಾರೆನ್ನಲಾಗಿದೆ.

ಫ್ರಭಾವಿ ಸಚಿವ ರಮೇಶ್ ಜಾರ್ಕಿಹೊಳಿ ರಾಸಲೀಲೆ ವಿಡಿಯೋ ಈಗ ಬಿಡುಗಡೆಯಾಗಿದೆ‌. ಸಾಮಾಜಿಕ ಹೋರಾಟಗಾರ ರಮೇಶ್ ಕಲಳ್ಳಿ ಎಂಬುವವರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಪೊಲೀಸ್ ಆಯುಕ್ತರನ್ನು ಬೇಟಿ ಮಾಡಿ ದೂರು ನೀಡಿದ್ದಾರೆ. ಬೆಳಗಾವಿ ಸಾಹುಕಾರ ರಮೇಶ್ ಜಾರಕಿಹೊಳಿ, ಅವರ ರಾಸ ಲೀಲೆಯ ಸಿಡಿ ಬಿಡುಗಡೆಯಾಗಿದೆ. ಬೆಂಗಳೂರಿನ ಪೊಲೀಸ ಆಯುಕ್ತರ ಕಚೇರಿಗೆ ಬೇಟಿ ಮಾಡಿದ ದೂರದಾರ ರಮೇಶ್‌ ಕಲ್ಲಹಳ್ಳಿ ಅವರು ದೂರು ನೀಡಲು ಮುಂದಾಗಿದ್ದಾರೆ.  ಇನ್ನು ಬೆಳಗಾವಿ ಅವರ ಇಲಾಖೆಯ ನೌಕರಳ ಜೊತೆಯಲ್ಲಿ ರಾಸಲೀಲೆ ನಡೆಸಿದ್ದಾರೆ. ಇನ್ನು ಯುವತಿಯ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು, ಹೀಗಾಗಿ ಅವರು ನನ್ನ ಸಂಪರ್ಕದಲ್ಲಿದೆ, ಹೀಗಾಗಿ ಅವರ ದೂರು ಕೊಡಲು ಬಂದಿಲ್ಲಾ ಎಂದಿದ್ದಾರೆ. ರಾಸಲೀಲೆಯ ಸಂಪೂರ್ಣ ಸಿಡಿ ಪೊಲೀಸ್ ಆಯುಕ್ತರಿಗೆ ನೀಡಲಾಗಿದೆ ಆ ದೂರಿನಲ್ಲಿ ಸಂಪೂರ್ಣ ವಿವರವನ್ನು ನೀಡಲಾಗಿದೆ ಎಂದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕಿ ತೇಜಸ್ವಿನಿ ಗೌಡ, ಇಂತಹ ಗಲೀಜನ್ನು ಪಕ್ಷ ಸಹಿಸುವುದಿಲ್ಲ. ಆದರೆ ಪ್ರಕರಣ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದಿದ್ದಾರೆ.


Spread the love

Leave a Reply

Your email address will not be published. Required fields are marked *