ವಿಧಾನಪರಿಷತ್ ಅಭ್ಯರ್ಥಿ ನಾಸೀರಅಹ್ಮದಗೆ ಸಿದ್ಧರಾಮಯ್ಯ ಶುಭ ಹಾರೈಕೆ
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಪಕ್ಷದ ಹಿರಿಯ ಮುಖಂಡ ನಾಸೀರ್ ಅಹಮದ್ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
ವಿಧಾನಸಭೆಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ಮಾಜಿ ಸಚಿವ ಜಮೀರ್ ಅಹಮದ್, ವಿಧಾನ ಪರಿಷತ್ ಸದಸ್ಯ ಗೋವಿಂದ ರಾಜು, ವಿಧಾನಸಭೆಯಲ್ಲಿ ಪಕ್ಷದ ಸಚೇತಕ ಡಾ. ಅಜಯಸಿಂಗ್ ಈ ಸಮಯದಲ್ಲಿ ಹಾಜರಿದ್ದರು.