ರಾಜ್ಯದಲ್ಲಿ ಇಂದು ಮತ್ತೆ 8580 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಂದು 133 ಸೋಂಕಿತರು ಸಾವಿಗೀಡಾಗಿದ್ದಾರೆ. ಬೆಂಗಳೂರವೊಂದರಲ್ಲೇ 3284 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ಹೊರತುಪಡಿಸಿದರೇ ಇಂದು ಮೈಸೂರಿನಲ್ಲಿ 951 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 20 ಸೋಂಕಿತರು ಸಾವಿಗೀಡಾಗಿದ್ದಾರೆ.