ಪೊಲೀಸ್ ತರಬೇತಿ ವಸತಿ ಗೃಹದಲ್ಲಿ ನೇಣಿಗೆ ಶರಣು…

ಕಲಬುರಗಿ

ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ವಸತಿ ಗೃಹದಲ್ಲಿ ಯುವಕ ಆತ್ಮಹತ್ಯೆ
ಕಲಬುರಗಿ ಹೊರವಲಯದಲ್ಲಿರುವ ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರ
‘ನನ್ನಿಂದ ಓದೋಕೆ ಆಗುತ್ತಿಲ್ಲ.. ಅಪ್ಪ ಅಮ್ಮ ಕ್ಷಮಿಸಿ ಬಿಡಿ’ ಎಂದು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು
ತಿಗಟಿ ಗ್ರಾಮದ ಮಂಜುನಾಥ ಮಾರುತಿ (23) ಆತ್ಮಹತ್ಯೆ ಮಾಡಿಕೊಂಡ ಯುವಕ
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ತಿಗಟಿ ಗ್ರಾಮ
ಪೊಲೀಸ್ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗಾಗಿ ಪೋಷಕರು ಮಗನನ್ನ ತಂದುಬಿಟ್ಟಿದ್ದರು
ನಾಗನಹಳ್ಳಿ ಪೊಲೀಸ್ ತರಬೇತಿ ಕೇಂದ್ರದ ಅಧಿಕಾರಿ ಮನೆಯಲ್ಲಿದ್ದ ಯುವಕ
‘ನನ್ನ ಸಾವಿಗೆ ನಾನೇ ಕಾರಣವೆಂದು’ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾದ ಮಂಜುನಾಥ
ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು