ಅಣ್ಣಿಗೇರಿ: ಪುರಸಭೆ ಚುನಾವಣೆಯಲ್ಲಿ ಹೆಚ್ಚು ವಾರ್ಡುಗಳನ್ನ ಕಾಂಗ್ರೆಸ್ ಗೆದ್ದು ಬೀಗಿದರೂ ಪುರಸಭೆಗೆ ಅಧ್ಯಕ್ಷರಾಗುವುದು ಭಾರತೀಯ ಜನತಾ ಪಕ್ಷದಿಂದ ಗೆದ್ದು ಬಂದಿರುವ ಪ್ರತಿನಿಧಿಯೇ ಎನ್ನುವುದು ರೋಚಕವಾಗಿದೆ. ಪುರಸಭೆಯ ಒಟ್ಟು...
annigeri
ಅಣ್ಣಿಗೇರಿ: ನಗರದ ಅಮೃತೇಶ್ವರ ಕಾಲೇಜು ಮೈದಾನದಲ್ಲಿ ನಡೆದ ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಹೆಚ್ಚು ವಾರ್ಡಗಳಲ್ಲಿ ಗೆದ್ದರೂ, ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಪುರಸಭೆಯ ಒಟ್ಟು 23 ವಾರ್ಡುಗಳ...
ಅಣ್ಣಿಗೇರಿ: ಮಹಾತ್ಮ ಗಾಂಧೀಜಿ ಹಾಗೂ ಲಾಲ ಬಹದ್ಧೂರ ಶಾಸ್ತ್ರಿಯವರ ಜಯಂತಿ ಅಂಗವಾಗಿ ಧಾರವಾಡ ಜಿಲ್ಲೆ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ ಸರಕಾರಿ ಶಾಲೆಗೆ ಬಣ್ಣ ಹಚ್ಚುವ...
ಅಣ್ಣಿಗೇರಿ: ಪಟ್ಟಣದ ಹೊರವಲಯದ ಕೊಂಡಿಕೊಪ್ಪ ಬ್ರಿಡ್ಜ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗದಗ ಮೂಲದ ವ್ಯಕ್ತಿಯೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಗದಗಿನ ಹಾತಲಗೇರಿ ನಿವಾಸಿ ವಿಠೋಬಾ ಹನಮಪ್ಪ ಹೂವಣ್ಣನವರ...
ಅಣ್ಣಿಗೇರಿ: ಎಪಿಎಂಸಿ ನೂತನ ಅಧ್ಯಕ್ಷರಾಗಿ ಎಲ್ಲಪ್ಪ ಈಶ್ವರಪ್ಪ ಅಕ್ಕಿ ನೇಮಕಗೊಂಡಿದ್ದು ಇಂದು ಅಣ್ಣಿಗೇರಿ ಎಪಿಎಂಸಿ ಕಾರ್ಯಾಲಯದಲ್ಲಿ ಡಾ.ಎಂ.ಬಿ. ಮುನೇನಕೊಪ್ಪ ಹಾಗೂ ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಷಣ್ಮುಗಪ್ಪ...
ಹುಬ್ಬಳ್ಳಿ: ಗ್ರಾಮದ ಪಂಚಾಯತಿ ಅಭಿವೃದ್ಧಿ ಅಧಿಕಾರಿ 14 ಮತ್ತು 15 ನೇ ಹಣಕಾಸಿನ ಹಣವನ್ನು ದುರುಪಯೋಗ ಮಾಡಿಕೊಂಡು, ಗ್ರಾಮಕ್ಕೆ ಅನ್ಯಾಯ ಮಾಡಿದ್ದು, ಅವರ ವಿರುದ್ಧ ತನಿಖೆ ನಡೆಸಿ...
ಅಣ್ಣಿಗೇರಿ: ಪಟ್ಟಣದ ದೇಶಪಾಂಡೆನಗರದ ಸಮೀಪದ ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿನ ಸೊಪ್ಪಿಯವರ ಮನೆ ಮುಂದಿನ ಸರ್ವೀಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಸಿಮೆಂಟ್ ತುಂಬಿದ್ದ ಲಾರಿಯ ಹಿಂದಿನ ಟೈರ್ ಗಳನ್ನ...
ಅಣ್ಣಿಗೇರಿ: ತಾಲೂಕಿನ ನಲವಡಿ ಟೋಲ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ, ಕೆಲವೇ ನಿಮಿಷಗಳ ಹಿಂದೆ ನಡೆದಿದೆ. ಘಟನೆಯಲ್ಲಿ ಪ್ರಕಾಶ ಅಡವಿ...
ಅಣ್ಣಿಗೇರಿ: ಕೋವಿಡ್ ಸಂಕಷ್ಟದ ಸಮಯದಲ್ಲಿ ಸಮಾಜದ ಹಿತಕ್ಕಾಗಿ ಹಾಗೂ ಕೊರೋನಾ ಸೈನಿಕರಾಗಿ ನಮಗಾಗಿ ಕಷ್ಟಪಡುತ್ತಿರುವ ನವಲಗುಂದ ಪೊಲೀಸ್ ಠಾಣೆಯ ಎಲ್ಲ ಪೊಲೀಸ್ ಸಿಬ್ಬಂದಿಯವರಿಗೆ ನಿರಾಮಯ ಫೌಂಡೇಶನ್ ವತಿಯಿಂದ...
ಹುಬ್ಬಳ್ಳಿ: ಪ್ರತಿಷ್ಟಿತ ಆಸ್ಪತ್ರೆಯಲ್ಲಿ ಮಹಿಳಾ ರೋಗಿಯ ಮೇಲೆ ಲೈಂಗಿಕ ಕಿರುಕುಳ ನಡೆಸಿ ಪಾರಾಗಿದ್ದ ವಿಕೃತ ಕಾಮಿಯನ್ನ ಹೆಡಮುರಿ ಕಟ್ಟುವಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೇ 19ರಂದು...