Posts Slider

Karnataka Voice

Latest Kannada News

bike accident

ಧಾರವಾಡ: ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆದಿರುವ ನಾಲ್ಕು ಅವಘಡಗಳಲ್ಲಿ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. ಧಾರವಾಡದ ಸಂಜೀವಿನಿ ಪಾರ್ಕ್ ಬಳಿಯಲ್ಲಿ ಬೈಕಿಗೆ ಅಪರಿಚಿತ ವಾಹನವೊಂದು...

ಧಾರವಾಡ: ಬ್ಯಾಂಕಿನ ಕೆಲಸ ಮುಗಿಸಿಕೊಂಡು ಹುಬ್ಬಳ್ಳಿಗೆ ಬೈಕಿನಲ್ಲಿ ಹೊರಟಿದ್ದ ಕ್ಯಾಷಿಯರ್‌ಗೆ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಸ್ಥಳದಲ್ಲಿ ಸವಾರ ಸಾವಿಗೀಡಾಗಿರುವ ಘಟನೆ ಶಿವಳ್ಳಿ ಗ್ರಾಮದ ಬಳಿಯಲ್ಲಿ ಸಂಭವಿಸಿದೆ....

ಧಾರವಾಡ: ನಗರದ ಕೆಲಗೇರಿ ಸೇತುವೆಯ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ಮಾರ್ಕೋಪೋಲೊ ಕಂಪನಿಯ ಕಾರ್ಮಿಕನೋರ್ವ ಸಾವಿಗೀಡಾದ ದುರ್ಘಟನೆ ಇದೀಗ ನಡೆದಿದೆ. ಕೆಲಗೇರಿ ಗ್ರಾಮದಿಂದ...

ಹುಬ್ಬಳ್ಳಿ: ಅನಾರೋಗ್ಯದಿಂದ ಬಳಲುತ್ತಿದ್ದ ಅತ್ತಿಗೆಯನ್ನ ಸಂಬಂಧಿಕರ ಜೊತೆ ಆಟೋದಲ್ಲಿ ಕಳಿಸಿ, ಬೈಕಿನಲ್ಲಿ ಹೋಗುತ್ತಿದ್ದ ಮೈದುನ, ಇಬ್ಬರು ಸಾವಿಗೀಡಾಗಿರುವ ಹೃದಯ ವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಬೀರಬಂದ...

ರೇವಡಿಹಾಳ್ ರಸ್ತೆಯ ತಿರುವಿನಲ್ಲಿ ಬೈಕ್ ಅಪಘಾತ: ಇಬ್ಬರು ಯುವಕರ ಸಾವು... ಹುಬ್ಬಳ್ಳಿ: ನಗರದ ಅಕ್ಷಯ್ ಪಾರ್ಕ್ ನಿವಾಸಿ ಸಂತೋಷ್ ಹಾಗೂ ಜಯಪ್ರಕಾಶ್ ನಗರ ನಿವಾಸಿ ಥಾಮಸ್ ಸೇರಿ...

ಧಾರವಾಡ: ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ನಗರ ಹಾಗೂ ಹೊರವಲಯದಲ್ಲಿ ಮೂರು ಅಪಘಾತಗಳು ಸಂಭವಿಸಿದ್ದು, ನಾಲ್ವರು ಸಾವಿಗೀಡಾಗಿದ್ದಾರೆ. ಇದರಲ್ಲಿ ಮೂರು ಶವಗಳು ಛಿದ್ರ ಛಿದ್ರವಾದ ಘಟನೆಗಳು ನಡೆದಿವೆ. ಬೇಲೂರು...

ಹುಬ್ಬಳ್ಳಿ: ತಾಲೂಕಿನ ಗಬ್ಬೂರ ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಪೇದೆ ಕಿರಣ ನಿಂಗಪ್ಪ ಪಾಟೀಲ್ (28) ಶನಿವಾರ ತಡರಾತ್ರಿ ನಿಧನ ಹೊಂದಿದ್ದಾರೆ....

ಧಾರವಾಡ: ನಗರದ ಗೌರಿ ಶಂಕರ ವಸತಿ ನಿಲಯದ ಬಳಿಯಲ್ಲಿ ಬುಧವಾರ ತಡರಾತ್ರಿ ಯುವಕನೋರ್ವ ಆಕಳಿಗೆ ಡಿಕ್ಕಿ ಹೊಡೆದು ಬಿದ್ದು, ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ. ತಡರಾತ್ರಿ ಬೈಕಿನಲ್ಲಿ...

ಬಾಗಲಕೋಟೆ: ಡಿಸಿಎಂ ಲಕ್ಷ್ಮಣ ಸವದಿ ಪುತ್ರ ಚಲಾಯಿಸುತ್ತಿದ್ದ “ಎಂಜಿ ಗೋಸ್ಲ್ಟರ್” ಕಾರು ಬೈಕಿಗೆ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕೂಡಲಸಂಗಮದ ಕ್ರಾಸ್ ಬಳಿಯಲ್ಲಿ...

ಧಾರವಾಡ: ಸತ್ತೂರ ಗ್ರಾಮದ ವ್ಯಕ್ತಿಯೋರ್ವ ಊಟ ಮಾಡಿ ಮರಳಿ ಕೆಲಸಕ್ಕೆ ಹೋಗುತ್ತಿದ್ದ ಸಮಯದಲ್ಲಿ ನಿಯಂತ್ರಣ ತಪ್ಪಿ ಬೈಕ್ ಸಿಗ್ನಲ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸವಾರ ಚಿಕಿತ್ಸೆ...