Karnataka Voice

Latest Kannada News

car

ಹುಬ್ಬಳ್ಳಿ: ಬೆಳಗಾವಿಯಿಂದ ಚಿನ್ನ ತರಲು ಲಕ್ಷ ಲಕ್ಷ ಹಣದ ಸಮೇತ ಮೈಸೂರಿಗೆ ಕಾರಿನಲ್ಲಿ ಹೊರಟಿದ್ದ ವ್ಯಾಪಾರಿಗಳನ್ನ ಕಾರಿನಲ್ಲಿ ಚೇಸ್ ಮಾಡಿ ದರೋಡೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ...

Exclusive ವರೂರು ಬಳಿ ಭೀಕರ ರಸ್ತೆ ಅಪಘಾತ ಇಬ್ಬರ ದುರ್ಮರಣ; ಓರ್ವನ ಸ್ಥಿತಿ ಗಂಭೀರ ಹುಬ್ಬಳ್ಳಿ: ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ ಹೋಟೆಲ್ ಬಳಿ ಭೀಕರ...

ಭೀಕರ ರಸ್ತೆ ಅಪಘಾತ 3 ಮಂದಿ ಸ್ಥಳದಲ್ಲೇ ಸಾವು ಧಾರವಾಡ: ವೇಗವಾಗಿ ಬಂದ ಕಾರ್ ಬೈಕಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ...

ಧಾರವಾಡ: ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯಿದ್ದ ಕಾರೊಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಸಂಭವಿಸಿದ್ದು, ಪವಾಡಸದೃಶ್ಯ ರೀತಿಯಲ್ಲಿ ಎಲ್ಲರೂ...

ಧಾರವಾಡ: ವೇಗವಾಗಿ ಬಂದ ಕಾರೊಂದು ಬೈಕಿಗೆ ಡಿಕ್ಕಿ‌ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಹುಡುಗ-ಹುಡುಗಿ‌ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ತಡಸಿನಕೊಪ್ಪದ ಕ್ರಾಸ್ ಬಳಿ ಈಗಷ್ಟೇ ಸಂಭವಿಸಿದೆ....

ಹುಬ್ಬಳ್ಳಿ: ನಗರದ ಕೇಶ್ವಾಪುರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದು ವೃದ್ಧೆಯ ಸಾವಿಗೆ ಕಾರಣವಾಗಿದ್ದ ಕಾರು ಚಾಲಕ ನಾಪತ್ತೆಯಾಗಿದ್ದ ಪ್ರಕರಣವನ್ನ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೇಶ್ವಾಪುರದಲ್ಲಿ ಕಳೆದ ಎರಡು...

ಧಾರವಾಡ: ವೇಗವಾಗಿ ಬರುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಸೈನಿಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ನಡೆದಿದೆ. ಯರಿಕೊಪ್ಪದ ಬಳಿ...

ಹುಬ್ಬಳ್ಳಿ: ವೇಗವಾಗಿ ಹೋಗುತ್ತಿದ್ದ ಕಾರೊಂದು ಪಲ್ಟಿಯಾದ ಘಟನೆ ನಗರದ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದ್ದು, ಸ್ಥಳದಲ್ಲಿಯೇ ಓರ್ವ ಸಾವಿಗೀಡಾಗಿ, ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ. ಕಾರಿನಲ್ಲಿ...

ಕಾರವಾರ: ಉತ್ತರಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಇಲೆಕ್ಟ್ರಿಕ್ ವಸ್ತುಗಳನ್ನ ನೀಡಿ, ಹುಬ್ಬಳ್ಳಿಗೆ ಕಾರಿನಲ್ಲಿ ಬರುತ್ತಿದ್ದ ಇಬ್ಬರ ಮೇಲೆ ಹಲ್ಲೆ ಮಾಡಿ ಲಕ್ಷ ಲಕ್ಷ ದರೋಡೆ ಮಾಡಿ ಹೋಗಿರುವ...

ಹುಬ್ಬಳ್ಳಿ: ನಗರದ ಗಬ್ಬೂರು ಬೈಪಾಸ್ ಬಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಬೈಕ್ ಮೇಲಿಂದ ಸ್ಕೀಡ್ ಆಗಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ....