Karnataka Voice

Latest Kannada News

congress

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚುನಾವಣೆಗೆ ನಿಲ್ಲೋದಿಲ್ಲವೆಂಬ ಘೋಷಣೆ ಮಾಡಿದ ಕೆಲವೇ ಸಮಯದಲ್ಲಿ ಉತ್ತರ ಕರ್ನಾಟಕದ ಪ್ರಮುಖ ರಾಜಕಾರಣಿಯೋರ್ವರು, ತಾವೂ ಕೂಡಾ ಚುನಾವಣಾ ಕಣದಿಂದ ದೂರ ಸರಿಯುವುದಾಗಿ...

ಹುಬ್ಬಳ್ಳಿ: ಅಖಿಲ ಭಾರತೀಯ ಕಾಂಗ್ರೆಸ್ ನ ಮುಖ್ಯಸ್ಥೆ ಸೋನಿಯಾ ಗಾಂಧಿಯವರ ವಿಚಾರಣೆಯನ್ನ ಖಂಡಿಸಿ ಹುಬ್ಬಳ್ಳಿಯಲ್ಲಿಂದು ಬೃಹತ್ ಪ್ರತಿಭಟನೆಯನ್ನ ನಡೆಸಲಾಗುತ್ತಿದೆ. ವಾಣಿಜ್ಯನಗರಿಯಲ್ಲಿ ನಡೆಯುವ ಪ್ರತಿಭಟನಾ ಹೋರಾಟದಲ್ಲಿ ಕೆಪಿಸಿಸಿ ಅಧ್ಯಕ್ಷ...

ಧಾರವಾಡ: ನಗರದಲ್ಲಿ ಭಾರತೀಯ ಜನತಾ ಪಕ್ಷದ ವಿರುದ್ಧ ಧಾರವಾಡ-71 ಕ್ಷೇತ್ರದ ವತಿಯಿಂದ ನಡೆದ ಹೋರಾಟದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ವೀಡಿಯೋ ಕಾಲ್ ಸಂಚಲನ ಮೂಡಿಸಿದೆ....

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಮಹಾಪೌರ ವೀರೇಶ ಅಂಚಟಗೇರಿಯವರಿಗೆ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವಮಾನ ಮಾಡುವುದಕ್ಕೆ ಮುಂದಾಗಿದ್ದಾರೆಂದು ದೂರಿ, ಪಾಲಿಕೆಯ ಆಯುಕ್ತರು...

ಹುಬ್ಬಳ್ಳಿ: ವಿಧಾನಪರಿಷತ್ ಚುನಾವಣೆಯಲ್ಲಿ ಕಳೆದ ಏಳು ಸಲ ಸೋಲಿಸಲು ಹರಸಾಹಸ ಪಟ್ಟ ಭಾರತೀಯ ಜನತಾ ಪಕ್ಷ ಇಂದು, ಸೋಲಿಸಲಾಗದ ಅಭ್ಯರ್ಥಿಯನ್ನೇ ಗೆಲ್ಲಿಸಿ ಎಂದು ಹೇಳುವ ಸ್ಥಿತಿಗೆ ಬಂದಿರುವುದನ್ನ...

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಭಾವಚಿತ್ರವೊಂದು ಅವರದ್ದೆ ಸತ್ಯವನ್ನ ಬಯಲು ಮಾಡುತ್ತದೆ ಎಂದು ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ಹೇಳಿದ್ದಾರೆ. "ಟಿಪ್ಪು ಒಬ್ಬ ನರಭಕ್ಷಕ"ಎಂದು...

ನವಲಗುಂದ: ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲೆಸುವುದರಲ್ಲಿ ಕೆಲವರು ನಿಸ್ಸೀಮರಿರುತ್ತಾರೆ. ಅಂತಹದೇ ಸ್ಥಿತಿಯೀಗ ನವಲಗುಂದ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ. ಯುವ ಕಾಂಗ್ರೆಸ್ ನ...

ಹುಬ್ಬಳ್ಳಿ: ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾದ ಅನಿಲಕುಮಾರ ಪಾಟೀಲರ ಸ್ಥಾನಕ್ಕೆ ಬಹುತೇಕ ವಿಧಾನಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ ಫಿಕ್ಸ್...

ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ಪಕ್ಷವೂ ರಾಜ್ಯದಲ್ಲಿ ಮಹತ್ವದ ನಿರ್ಣಯವನ್ನ ತೆಗೆದುಕೊಂಡಿದ್ದು, ಪ್ರಮುಖರಿಗೆ ಮಹತ್ವದ ಹುದ್ದೆಗಳನ್ನ ನೀಡಿ ಪಕ್ಷ ಸಂಘಟನೆಗೆ ಮುಂದಾಗಿದ್ದು, ಕೆಪಿಸಿಸಿ ಪದಾಧಿಕಾರಿಗಳ ಅಧಿಕೃತ ಆದೇಶ ಹೊರ...

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿಮಠ ಅವರು ತಮ್ಮ ಹುಟ್ಟುಹಬ್ಬದ ಅಂಗವಾಗಿ “ರಜತ ಸಂಭ್ರಮ” ಆರಂಭಿಸಿದ್ದು, ಅದೀಗ ಜನಮನ್ನಣೆ ಗಳಿಸುತ್ತಿದೆ. ಸಾರ್ವಜನಿಕ ವಲಯದಲ್ಲಿ ತಾತ್ಸಾರಕ್ಕೆ ಒಳಗಾದ ಲಿಂಗತ್ವ...