Karnataka Voice

Latest Kannada News

Crime

ಧಾರವಾಡ: ಅನ್ಯಾಯವಾದಾಗ ನ್ಯಾಯ ಸಿಗುವ ಭರವಸೆಯನ್ನ ಇಟ್ಟುಕೊಂಡು ಪೊಲೀಸ್ ಠಾಣೆಗೆ ಹೋಗಿದ್ದ ವ್ಯಕ್ತಿಯೋರ್ವನನ್ನ ದುರ್ಬಳಕೆ ಮಾಡಿಕೊಂಡು ಆತನನ್ನ ಬೀದಿಗೆ ತರುವಲ್ಲಿ ಧಾರವಾಡದ ವಿದ್ಯಾಗಿರಿ ಠಾಣೆಯ ಇನ್ಸಪೆಕ್ಟರ್ ಸೇರಿದಂತೆ...

ಹುಬ್ಬಳ್ಳಿ: ಹಳೇಹುಬ್ಬಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಿಂದ ಪೊಲೀಸ್ ಕಸ್ಟಡಿಗೆ ಪಡೆದಿದ್ದ ಆರೋಪಿಯೋರ್ವ ಪೊಲೀಸ್ ಠಾಣೆಯಲ್ಲೇ ಟರ್ಪೆಂಟೇಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣವೊಂದು ತಡವಾಗಿ ಬೆಳಕಿಗೆ...

ಧಾರವಾಡ: VRL ಲಾರಿ ಹಾಗೂ ಅಶೋಕ ಲೈಲ್ಯಾಂಡ್ ಲಾರಿಯ ನಡುವೆ ಶುಕ್ರವಾರ ಬೆಳಗಿನ ಜಾವ ನಡೆದಿರುವ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದು, ಮತ್ತೋರ್ವನ ಸ್ಥಿತಿ ಚಿಂತಾಜನಕವಾದ ಘಟನೆ...

ಧಾರವಾಡ: ತನ್ನ ಪತ್ನಿ ಬೇರೆಯವರೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದಾಳೆಂಬ ಸಂಶಯದಿಂದ ಚಾಕು ಹಾಕಿ ಹತ್ಯೆ ಮಾಡಿರುವ ಪ್ರಕರಣ ಧಾರವಾಡದ ಮೆಹಬೂಬನಗರದ ಸಮೀಪದ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ಪತ್ನಿ...

ಕೌಟುಂಬಿಕ ಕಲಹ ಅಪ್ರಾಪ್ತ ಮಗನಿಂದಲೇ ತಂದೆ ಹತ್ಯೆ ಧಾರವಾಡ: ಅತಿಯಾದ ಕುಡಿತಕ್ಕೆ ಒಳಗಾಗಿದ್ದ ಮನೆಯ ಯಜಮಾನ ಕೌಟುಂಬಿಕ ಕಲಹದ ಘಟನೆಯಲ್ಲಿ ‌ಹೆತ್ತ ಮಗನಿಂದಲೇ ಹತ್ಯೆಯಾಗಿದ್ದಾನೆ. ಧಾರವಾಡ ತಾಲೂಕಿನ...

ಧಾರವಾಡ: ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯಿದ್ದ ಕಾರೊಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪದ ಬಳಿ ಸಂಭವಿಸಿದ್ದು, ಪವಾಡಸದೃಶ್ಯ ರೀತಿಯಲ್ಲಿ ಎಲ್ಲರೂ...

ಧಾರವಾಡ: ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಯುವಕರು ಮೊದಲು ಕಾರಿಗೆ ಡಿಕ್ಕಿ ಹೊಡೆದು, ಅವರಿಂದ ತಪ್ಪಿಸಿಕೊಳ್ಳಲು ಹೋಗಿ ಡಿವೈಡರ್ ಗೆ ಬಡಿದು ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ...

ಹುಬ್ಬಳ್ಳಿ: ಒಂದು ಕೋಮಿನ ಭಾವನೆಯನ್ನ ಕೆರಳಿಸುವ ವಾಟ್ಸಾಫ್ ಸ್ಟೇಟಸ್ ಪ್ರಕರಣವೊಂದು ಹಳೇಹುಬ್ಬಳ್ಳಿಯನ್ನ ಅಕ್ಷರಸಃ ಹಾಳು ಮಾಡಿದ್ದು, ಜನರ ನೆಮ್ಮದಿಯ ಜೊತೆಗೆ ಸರಕಾರದ ಆಸ್ತಿ ಪಾಸ್ತಿ ಹಾನಿಗೀಡಾಗಿದೆ. ಹಳೇಹುಬ್ಬಳ್ಳಿ...

ಹುಬ್ಬಳ್ಳಿ: ವಾಣಿಜ್ಯನಗರಿಯ ಸ್ಮಾರ್ಟ್ ಸಿಟಿಯ ವರ್ಕ್‌ಗಳು ಹಲವು ಆವಾಂತರಗಳನ್ನ ಸೃಷ್ಟಿ ಮಾಡುತ್ತಿದ್ದು, ಇಂದು ಬೆಳ್ಳಂ ಬೆಳಿಗ್ಗೆ ದೊಡ್ಡದೊಂದು ದುರಂತ ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. https://youtu.be/vLNNgKovW4o ಹುಬ್ಬಳ್ಳಿಯ ವಾಣಿ...

ಹುಬ್ಬಳ್ಳಿ: ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಪೊಲೀಸರ ಮೇಲೆ ಲಾರಿ ಹಾಯಿಸಿ ಪರಾರಿಯಾಗಿದ್ದ ಆರೋಪಿಯನ್ನ ಲಾರಿಯ ಸಮೇತ ವಶಕ್ಕೆ ಪಡೆಯುವಲ್ಲಿ ತಡರಾತ್ರಿಯೇ ಯಶಸ್ವಿಯಾಗಿದ್ದಾರೆ. ರಭಸವಾಗಿ ಮಳೆ ಬರುತ್ತಿದ್ದ ಸಮಯದಲ್ಲಿ...