Posts Slider

Karnataka Voice

Latest Kannada News

Crime

ಹುಬ್ಬಳ್ಳಿ: ಮಡದಿಯೊಂದಿಗೆ ಮಾತನಾಡುತ್ತ ನಡೆದುಕೊಂಡು ಹೋಗುತ್ತಿದ್ದ ಆಸಾಮಿಯೋರ್ವ ಕಲ್ಲು ಹಾಗೂ ಬಾಟಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕೃಷ್ಣಭವನ ಎದುರಿನ ರಸ್ತೆಯಲ್ಲಿ ಬೆಳ್ಳಂಬೆಳಿಗ್ಗೆ ನಡೆದಿದೆ. ಕೊಲೆಯಾದ...

ಹುಬ್ಬಳ್ಳಿ: ಮನೆಗೆ ಹೋಗುತ್ತಿದ್ದ ರೌಡಿ ಷೀಟರ್ ನೋರ್ವನನ್ನ ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಅರವಿಂದನಗರದ ಪಿಎನ್ ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ನಡೆದಿದೆ. ಭೀಕರವಾಗಿ...

ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಯೇ ಸಾವು..! ಧಾರವಾಡ: ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಸಾವನ್ನಪ್ಪಿರುವ ಘಟನೆ ನಗರದ ಪೆಂಡಾರ್‌ ಗಲ್ಲಿಯಲ್ಲಿ ನಿನ್ನೆ...

ಧಾರವಾಡ: ನಗರದ ಹೊಸಯಲ್ಲಾಪುರ ಪ್ರದೇಶದಲ್ಲಿ ಬಾಡಿ ಬಿಲ್ಡರ್ ವೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದಿದೆ. ಬಾಡಿ ಬಿಲ್ಡರ್ ಪ್ರಭಾಕರ ಆನಂದಪ್ಪ...

ಯೂಟ್ಯೂಬ್ ಪತ್ರಕರ್ತನ ವಿರುದ್ಧ ದೂರು ನೀಡಿರುವ ಮಹಿಳೆಯ ಮೊದಲ ಪತಿ ಸಾವಿಗೀಡಾಗಿದ್ದಾನೆ. ಎರಡನೇಯ ಮದುವೆಯಾಗುವ ಮುನ್ನ ಆಟೋ ಚಾಲಕನೊಂದಿಗೆ ಮದುವೆಯಾಗುವ ಭರವಸೆಯಿಂದ ಆತನೊಂದಿಗೂ ಸಲುಗೆಯಿಂದ ನಡೆದುಕೊಂಡಿದ್ದಾಳೆ. ಇದಾದ...

ನವಲಗುಂದ: ಮನೆಯ ಮುಂಭಾಗದಲ್ಲಿಯೇ ಮಲಗಿದ್ದ ಅಳಿಯನನ್ನ ಕತ್ತು ಕೊಯ್ದು ಹತ್ಯೆ ಮಾಡಿದ್ದ ಮಾವನನ್ನ ಬಂಧನ ಮಾಡುವಲ್ಲಿ ನವಲಗುಂದ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ...

ಹುಬ್ಬಳ್ಳಿ: ಪಾಲಿಕೆ ಮಾಜಿ ಸದಸ್ಯ ಪ್ರಫುಲಚಂದ್ರ ರಾಯನಗೌಡ್ರ, ಪುತ್ರ ಪ್ರಭುದೇವ ರಾಯನಗೌಡ್ರ ಹಾಗೂ ಸಂಬಂಧಿ ರಾಜನಗರದ ಅನಿಲಕುಮಾರ ಪಾಟೀಲ ಮಧ್ಯೆ ಭಾನುವಾರ ರಾತ್ರಿ ಹುಬ್ಬಳ್ಳಿಯ ವಿಶ್ವೇಶ್ವರ ನಗರದ...

ನವಲಗುಂದ: ಮನೆಯ ಮುಂದೆ ಮಲಗಿದ ವ್ಯಕ್ತಿಯ ಕತ್ತನ್ನ ಸೀಳಿ ಬರ್ಭರವಾಗಿ ಹತ್ಯೆ ಮಾಡಿರುವ ಪ್ರಕರಣ ತಾಲೂಕಿನ ಮೊರಬ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಹತ್ಯೆಯಾದ ದುರ್ಧೈವಿ...

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗಾಗಿ ಗ್ರಾಮದ ಹೊರವಲಯದ ಮನೆಯೊಂದರ ಬಳಿ ಸಂಗ್ರಹಿಸಿದ್ದ ಲಕ್ಷಾಂತರ ಮೌಲ್ಯದ ಪೈಪ್ ಗಳಿಗೆ ಶನಿವಾರ ಬೆಳಗಿನ ಜಾವ...

ಹುಬ್ಬಳ್ಳಿ: ನಗರದ ಕೇಶ್ವಾಪುರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದು ವೃದ್ಧೆಯ ಸಾವಿಗೆ ಕಾರಣವಾಗಿದ್ದ ಕಾರು ಚಾಲಕ ನಾಪತ್ತೆಯಾಗಿದ್ದ ಪ್ರಕರಣವನ್ನ ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕೇಶ್ವಾಪುರದಲ್ಲಿ ಕಳೆದ ಎರಡು...

You may have missed