Posts Slider

Karnataka Voice

Latest Kannada News

death

ಹುಬ್ಬಳ್ಳಿ: ಹಣಕಾಸಿನ ವಿಷಯಕ್ಕೆ ಸಂಬಂಧಿಸಿದಂತೆ ಹಾವೇರಿಪೇಟೆ ಕಂಠಿಗಲ್ಲಿಯಲ್ಲಿ ನಡೆದಿದ್ದ ಚಾಕು ಇರಿತದ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವಿಗೀಡಾಗಿದ್ದಾರೆ. ರಾಘವೇಂದ್ರ ಗಾಯಕವಾಡ ಎಂಬ ಯುವಕ...

ಧಾರವಾಡ: ನಜೀರ್ ಅಹ್ಮದ ರಾಜೇಸಾಬ ಕುನ್ನಿಭಾವಿ (68) ಅವರು ಕಳೆದ ರಾತ್ರಿ ಧಾರವಾಡದ ಸ್ವಗೃಹದಲ್ಲಿ ಪೈಗಂಬರವಾಸಿಗಳಾದರು. ಮೃತರು ಪತ್ರಕರ್ತ ಮುಸ್ತಫಾ ಕುನ್ನಿಭಾವಿಯವರ ಹಿರಿಯ ಸಹೋದರರಾಗಿದ್ದಾರೆ. ನಜೀರ‌ಅಹ್ಮದ ಅವರು...

ಧಾರವಾಡ ಜಿಲ್ಲೆಯಲ್ಲಿ ಮುಂದುವರಿದ ಹೃದಯಾಘಾತ ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದೆ. ಇಂದು ಧಾರವಾಡ ತಾಲೂಕಿನ ಮರೇವಾಡ ಗ್ರಾಮದ 35 ವಯಸ್ಸಿನ...

ಹೃದಯಾಘಾತಕ್ಕೆ ಯುಪಿಎಸ್ಸಿ- ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಸಾವು ಧಾರವಾಡ: ಹೃದಯಾಘಾತಕ್ಕೆ ಧಾರವಾಡ ಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ...

ಧಾರವಾಡ: ನಗರದ ಪ್ರತಿಷ್ಠಿತ ಹಂಚಿನಮನಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಅಕಾಲಿಕವಾಗಿ ಸಾವಿಗೀಡಾಗಿದ್ದು, ಶಿಕ್ಷಣ ಪ್ರೇಮಿಗಳಲ್ಲಿ ತೀವ್ರ ನೋವನ್ನುಂಟು ಮಾಡಿದೆ.   ಮನೋಜ ಹಾದಿಮನಿ ಅವರು ಹಂಚಿನಮನಿ ಸಂಸ್ಥೆಯ...

ಕುಂದಗೋಳ: ತಾಲ್ಲೂಕಿನ ಯರಿನಾರಾಯಣಪುರ ಗ್ರಾಮದ ಅವಳಿ ಜವಳಿ ಎರಡು ಮಕ್ಕಳು‌ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಗುರುವಾರ ಬೆಳಿಗ್ಗೆ ಜರುಗಿದೆ. ಗ್ರಾಮದ ಮಜಮೀಲ್ ಶರೀಫಸಾಬ ಚಾಂದಖಾನವರ...

ನವಲಗುಂದ: ಸಾವಿರಾರು ವಿದ್ಯಾರ್ಥಿಗಳಿಗೆ ಬದುಕಿನ ಪಾಠ ಕಲಿಸಿದ್ದ ಪಟ್ಟಣದ ಮಹಾಗುರು ಎಂದೇ ಕರೆಯಲ್ಪಡುತ್ತಿದ್ದ ನಿವೃತ್ತ ಶಿಕ್ಷಕರೋರ್ವರು, ಅಪಘಾತದಲ್ಲಿ ಸಾವಿಗೀಡಾಗಿದ್ದು, ಇಡೀ ನವಲಗುಂದ ಪಟ್ಟಣದಲ್ಲಿ ಶೋಕದ ವಾತಾವರಣ ಮೂಡಿದೆ....

ಹುಬ್ಬಳ್ಳಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕ್ವಾಲಿಸ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ನಡೆದಿದ್ದು, ಸ್ಥಳದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಕ್ವಾಲಿಸ್ ವಾಹನ...

ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು, ವಿದ್ಯಾರ್ಥಿಯೋರ್ವ ಸಾವಿಗೀಡಾಗಿದ್ದಾನೆ. ವೀಡಿಯೋ.... https://youtube.com/shorts/zpz5PaBJCXo?feature=share ಸ್ಕೂಟಿಯಲ್ಲಿ ಛತ್ರಿ...

ಕುಂದಗೋಳ: ಅಕ್ಕನ ಮನೆಗೆ ಬಂದು ಆಕಳ ಮೈ ತೊಳೆಯಲು ಕೆರೆಗೆ ಹೋದ ಸಮಯದಲ್ಲಿ ಸಿಡಿಲು ಬಡಿದು ಯುವಕನೋರ್ವ ಸಾವಿಗೀಡಾಗಿರುವ ಘಟನೆ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಂಭವಿಸಿದೆ. ಮೈಲಾರಪ್ಪ...