Posts Slider

Karnataka Voice

Latest Kannada News

dharwad

ಧಾರವಾಡ: ಭಾರತಿನಗರದಲ್ಲಿ ಬೈಕ್ ಸವಾರನೋರ್ವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೇ ಹುಬ್ಬಳ್ಳಿಯ ಕಿಮ್ಸನಲ್ಲಿ ಸಾವಿಗೀಡಾದ ಘಟನೆ ನಡೆದಿದೆ. ಧಾರವಾಡ...

ಧಾರವಾಡ: ತಾಲೂಕಿನ ನವಲೂರು ಗ್ರಾಮದಲ್ಲಿ ದಾಯಾದಿಗಳು ಜಮೀನು ಕಂಪೌಂಡ ಕಟ್ಟುವ ಸಂಬಂಧವಾಗಿ ಬಡಿದಾಡಿಕೊಂಡ ಘಟನೆ ನಡೆದಿದ್ದು, ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://www.youtube.com/watch?v=D53iE8K6jl0 ಗಂಗಯ್ಯ...

ಬೆಂಗಳೂರು: ರಾಜ್ಯದಲ್ಲಿಯೂ ಎರಡನೇ ಅಲೆಯ ಕೊರೋನಾ ಹೆಚ್ಚಾಗುತ್ತಿದ್ದು, ಒಂದೇ ದಿನಕ್ಕೆ 3082 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ನಗರವೊಂದರಲ್ಲೇ 2004 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲಾವಾರು...

ಧಾರವಾಡ: ನಗರದ ಹಳೇ ಎಪಿಎಂಸಿ ಶಂಭುಲಿಂಗೇಶ್ವರ ದೇವಸ್ಥಾನದ ಹತ್ತಿರ ಅನಧಿಕೃತವಾಗಿ ಗಾಂಜಾವನ್ನ ಮಾರಾಟ ಮಾಡುತ್ತಿದ್ದ ಯುವಕನನ್ನ ಬಂಧನ ಮಾಡುವಲ್ಲಿ ಧಾರವಾಡದ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ತನ್ನ...

ಧಾರವಾಡ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕುಟುಂಬಗಳ ನೋಂದಣಿ, ಕೆಲಸದ ಬೇಡಿಕೆ ಸ್ವೀಕರಿಸುವುದು ಮತ್ತು ಸ್ವೀಕೃತಿ ನೀಡುವುದು, ಗ್ರಾಮ ಸಭೆ...

ಧಾರವಾಡ: ನಗರದಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆಯನ್ನ ಬಯಲು ಮಾಡುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟಿನ ಸಿಸಿಬಿ ತಂಡ ಯಶಸ್ವಿಯಾಗಿದ್ದು, ಕೊರೋನಾ ಸಮಯದಲ್ಲಿ ನಡೆದ ಪೊಲೀಸರ ಬೃಹತ್ ದಾಳಿ ಇದಾಗಿದೆ....

ಧಾರವಾಡ: ನಗರದ ಮಹಾನಗರ ಪಾಲಿಕೆಯ ಕಚೇರಿ ಬಳಿಯಲ್ಲಿ ಮರಗಳಿಂದ ಬಿದ್ದ ಎಲೆ-ಕಾಯಿಯಿಂದ ಬೈಕ್ ಸವಾರರಿಗೆ ತೊಂದರೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಸ್ವತಃ ಧಾರವಾಡದ ಸಂಚಾರಿ ಠಾಣೆ ಪೊಲೀಸರು, ಟ್ರ್ಯಾಕ್ಟರ್ ಮೂಲಕ...

ಧಾರವಾಡ: ಸದಾಕಾಲ ದೇವರ ಸ್ಮರಣೆಯ ಮಾಡುತ್ತ ಅಲ್ಲಿಂದಲೇ ಸಂಚಾರಿಸುವ ಸಾವಿರಾರೂ ಜನರಿಗೆ ಕಾಣದ ನೋವವೊಂದನ್ನ ಧಾರವಾಡದ ಮಾನವೀಯತೆ ಹೊಂದಿದವರು ಪತ್ತೆ ಹಚ್ಚಿ, ಆಕೆಗೊಂದು ಸುಂದರ ಬದುಕು ಕೊಡಲು...

ಧಾರವಾಡ: ಗೋವುಗಳನ್ನ ಕಳ್ಳತನ ಮಾಡಲಾಗುತ್ತಿದೆ ಎಂದು ವಿಶ್ವಹಿಂದು ಪರಿಷದ್, ಭಜರಂಗ ದಳ ಮನವಿ ಮಾಡಿಕೊಂಡ ಬೆನ್ನಲ್ಲೆ ಗೋವುಗಳನ್ನ ಕಳ್ಳತನ ನಡೆಯುತ್ತಿರುವುದು ಹೇಗೆ ಎಂದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ...

ಬೆಂಗಳೂರು: ರಾಜ್ಯದಲ್ಲಿ ಉಪಚುನಾವಣೆಗಳು ನಡೆಯುವ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ 34 ಇನ್ಸಪೆಕ್ಟರುಗಳನ್ನ ವರ್ಗಾವಣೆ ಮಾಡಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಧಾರವಾಡದ ಸಿಸಿಬಿಯಲ್ಲಿದ್ದ ಇನ್ಸಪೆಕ್ಟರ್ ಅಲ್ತಾಪ ಮುಲ್ಲಾ ಅವರನ್ನ...