Karnataka Voice

Latest Kannada News

dharwad

ಧಾರವಾಡ: ಕಳೆದ ಎರಡು ದಿನದ ಹಿಂದೆ ವರ್ಗಾವಣೆಯಾಗಿದ್ದ ಆದೇಶವನ್ನ ಮತ್ತೆ ರದ್ದು ಮಾಡಿರುವ ಸರಕಾರ, ಇಬ್ಬರು ಅಧಿಕಾರಿಗಳಿಗೆ ಮೊದಲಿನ ಜಾಗದಲ್ಲೇ ಮುಂದುವರೆಯುವಂತೆ ಆದೇಶ ಮಾಡಿದ್ದಾರೆ. ಹಾವೇರಿ ಜಿಲ್ಲೆಯ...

ಫಲಿತಾಂಶದ ನಂತರ ಅನರ್ಹಗೊಳಿಸಿದ್ದು, ಪಕ್ಷದ ಕಾರ್ಯಕರ್ತರನ್ನೂ ಅನರ್ಹಗೊಳಿಸಿದ ಹಾಗಾಗತ್ತೆ. ಜಾತ್ಯಾತೀತ ಮನೋಭಾವನೆಯಿಂದ ಮತ ಹಾಕಿದ ಅಷ್ಟು ಮತಗಳಿಗೆ ಗೌರವ ಕೊಡದ ಹಾಗಾಗತ್ತೆ ಎಂಬುದು ಪ್ರಮುಖರಿಗೆ ತಿಳಿಯಬೇಕಾಗಿದೆ.. ಧಾರವಾಡ:...

ಧಾರವಾಡ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಮತ್ತು ಭಾರತೀಯ ಜನತಾ ಪಕ್ಷದ ಸ್ಥಳೀಯ ಪ್ರಮುಖರು ಫುಲ್ ಜಾಲಿ ಮೂಡಲಿದ್ದಾರೆ. ಅದೇ ಕಾರಣಕ್ಕೆ ಇಟಿಗಟ್ಟಿ ಬಳಿಯ...

ಹುಬ್ಬಳ್ಳಿ: ಮೂರುಸಾವಿರ ಮಠದ ಶ್ರೀ ಗುರುಶಿದ್ದ ರಾಜಯೋಗಿಂದ್ರ ಮಹಾಸ್ವಾಮಿಗಳು ಸಮರ್ಪಕವಾಗಿ ನಿರ್ವಹಣೆ ಮಾಡಿಲ್ಲ. ಅವರು ಆಡಳಿತ ನಡೆಸುವಲ್ಲಿ ವಿಫಲರಾಗಿದ್ದಾರೆ ಎಂದು ಉನ್ನತಮಟ್ಟದ ಸಭೆಯಲ್ಲಿದ್ದು ರಾಜೀನಾಮೆ ನೀಡಿರುವ ಮಾಜಿ...

ಹುಬ್ಬಳ್ಳಿ:  ಮೂರುಸಾವಿರ ಮಠದ ಆಸ್ತಿಯನ್ನ ಕೆಎಲ್‌ಇ ಸಂಸ್ಥೆಗೆ ಪರಭಾರೆ ಮಾಡಿರುವುದಕ್ಕೆ ವೀರಶೈವ-ಲಿಂಗಾಯತ ಸಮುದಾಯದ ನಾಯಕರು ಇದೀಗ  ಎಚ್ಚರಗೊಂಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಮಠದ ಆಸ್ತಿಯನ್ನು ಮರಳಿ ಪಡೆಯಬೇಕೆಂಬ...

ಧಾರವಾಡ: ನಗರದ ಬೆಳಗಾವಿ ರಸ್ತೆಯಲ್ಲಿರುವ ಕೃಷಿ ವಿಶ್ವವಿದ್ಯಾಲಯದ ಮುಂಭಾಗ ಸಿಮೆಂಟ್ ತುಂಬಿದ ಮಿಕ್ಸರ್ ಲಾರಿಯು ಡಿವೈಡರಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ....

ಶಿರಸಿ: ತಾಲೂಕು ಪಂಚಾಯತ್ ರದ್ಧತಿ ಕೇವಲ ಊಹಾಪೋಹ. ಅದನ್ನು ರದ್ದು ಮಾಡಲು ರಾಜ್ಯ ಸರ್ಕಾರದಿಂದ ಸಾಧ್ಯವಿಲ್ಲ. ಆದ ಕಾರಣ ಈ ಬಾರಿಯೂ ಮೂರು ವಿಭಾಗದ ಪಂಚಾಯತ್ ರಾಜ್ ವ್ಯವಸ್ಥೆಯಡಿಯಲ್ಲಿಯೇ...

ಧಾರವಾಡ: ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲವು ಸಾಧಿಸಿರುವ ಕಲಘಟಗಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಅಳ್ನಾವರ ಬ್ಲಾಕ್ ನ ಯುವ ಕಾಂಗ್ರೆಸ್ ಅಧ್ಯಕ್ಷ, ಮಾಜಿ ಸಚಿವ ಸಂತೋಷ ಲಾಡ...

ಧಾರವಾಡ: ಕಾರಾಗೃಹದಲ್ಲಿದ್ದ ಆರೋಪಿಯನ್ನ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದಾಗ ಮನೆಗಳ್ಳತನ ಮಾಡಿದ ಪ್ರಕರಣವೊಂದು ಬಯಲಿಗೆ ಬಂದ ಘಟನೆ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಮೂಲತಃ...

ಧಾರವಾಡ: ನಗರದ ಮಾಳಮಡ್ಡಿಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ವೃದ್ಧೆಯೋರ್ವರು ಬಾವಿಯಲ್ಲಿ ಬಿದ್ದಿದ್ದು, ಸ್ಥಳೀಯರು ಆಕೆಯನ್ನ ಮೇಲಕ್ಕೇತ್ತಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ ಘಟನೆ ನಡೆದಿದೆ. ಮಾಳಮಡ್ಡಿಯ ಬಾವಿಯಲ್ಲಿ ಬಿದ್ದ...