Posts Slider

Karnataka Voice

Latest Kannada News

latest

ಧಾರವಾಡ: ಗಣೇಶ ಚತುರ್ಥಿ ಇನ್ನೂ ಎರಡು ತಿಂಗಳು ಬಾಕಿಯಿರುವಾಗಲೇ ಧಾರವಾಡ ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸಿದ್ದು, 184 ಪಿಓಪಿ ಗಣೇಶ ಮೂರ್ತಿಯನ್ನ ವಶಕ್ಕೆ ಪಡೆಯಲಾಗಿದೆ. ಧಾರವಾಡ ತಾಲ್ಲೂಕಿನ ಗರಗ...

ಹುಬ್ಬಳ್ಳಿ: ನಗರದ ದಿಡ್ಡಿ ಓಣಿಯಲ್ಲಿ ವಿಕಲಚೇತನ ವ್ಯಕ್ತಿಯನ್ನ ದುರಂತವೊಂದರಲ್ಲಿ ಎರಡು ಕಾಲುಗಳನ್ನ ಕಳೆದುಕೊಂಡ ವ್ಯಕ್ತಿಯೋರ್ವ ಹತ್ಯೆ ಮಾಡಿರುವ ಪ್ರಕರಣ ನಡೆದಿದೆ. ಭಿಕ್ಷುಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಧಾರವಾಡ: ಕುಡಿದ ಮತ್ತಿನಲ್ಲಿ ಲಾರಿ ಚಾಲಕನೋರ್ವ ಸರಣಿ ಅಪಘಾತಪಡಿಸಿದ ಘಟನೆ ಧಾರವಾಡದ ಟೋಲನಾಕಾ ಬಳಿ ಸಂಭವಿಸಿದ್ದು, ಹಲವು ವಾಹನಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಜಯ ಕರ್ನಾಟಕ ಸಂಘಟನೆಯ ಪ್ರಮುಖ...

ಧಾರವಾಡ: ಅವಳಿನಗರದ ಬಿಆರ್‌ಟಿಎಸ್ ಮಾರ್ಗದ ನವಲೂರು ಬಳಿಯ ಸೇತುವೆ ಕುಸಿದ ಹಿನ್ನೆಲೆಯಲ್ಲಿ ನೀಡಿದ ದೂರನ್ನ ಪರಿಗಣಿಸಿರುವ ಲೋಕಾಯುಕ್ತ ಪೊಲೀಸರು, ಮೂವರು ಅಧಿಕಾರಿಗಳು ತಪ್ಪು ಎಸಗಿರುವ ಬಗ್ಗೆ ಮಾಹಿತಿ...

ಧಾರವಾಡ: ತೀವ್ರ ಚರ್ಚೆಗೆ ಒಳಗಾಗುತ್ತಿರುವ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಮೂಲ ಕಾಂಗ್ರೆಸ್ಸಿಗರು ಹಾಗೂ ಜೆಡಿಎಸ್‌ನಿಂದ ವಲಸೆ ಬಂದಿರುವ ಕಾಂಗ್ರೆಸ್ಸಿಗರ ನಡುವೆ ಹಲವು ಅಸಮಧಾನಗಳು ತಲೆತೋರಿದ್ದು, ಎಲ್ಲವೂ...

ಧಾರವಾಡ: ಜಿಲ್ಲೆಯ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾದರೂ ಕ್ರಿಮಿನಲ್ ಪ್ರಕರಣ ದಾಖಲಿಸುವ ಜೊತೆಗೆ ಪ್ರಮುಖ ಆರೋಪಿಯನ್ನ ನಿಮ್ಮನ್ನೇ ಮಾಡಲಾಗುವುದೆಂದು ಡಿಡಿಪಿಐ ಎಸ್.ಎಸ್.ಕೆಳದಿಮಠ ಅವರಿಗೆ ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯ...

ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಸಮಯದಲ್ಲಿ ಧಾರವಾಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅವರ ವಾಹನಕ್ಕೆ ಸಿಲೆಂಡರಿದ್ದ ವಾಹನವೊಂದು...

ಜಿಲ್ಲೆಯಲ್ಲಿ ಭಾರಿ ಮಳೆ; ಅಂಗನವಾಡಿ, ಶಾಲಾ ಕಾಲೇಜುಗಳಿಗೆ ನಾಳೆ ಜೂ.13 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಧಾರವಾಡ: ಹವಾಮಾನ ಇಲಾಖೆಯ ಮೂನ್ಸೂಚನೆಯ ಪ್ರಕಾರ...

ಹುಬ್ಬಳ್ಳಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಹುಬ್ಬಳ್ಳಿ ಧಾರವಾಡ ಪ್ರಮುಖ ರಸ್ತೆಯಲ್ಲಿ ಕೆರೆ ನಿರ್ಮಾಣವಾಗಿದ್ದು, ಹಲವು ಕಾರುಗಳು ನೀರಲ್ಲಿ ಮುಳುಗಿವೆ. ಘಟನೆಯ ನೈಜ ದೃಶ್ಯಾವಳಿಗಳು ಇಲ್ಲಿವೆ... https://youtube.com/shorts/Ha4T_0KGgaI?feature=share ಕೆರೆಯಂತಾದ...

ಧಾರವಾಡ: ಕಳೆದ ಎರಡು ದಿನಗಳಿಂದ ಚೂರು ಮರೆಯಾಗಿದ್ದ ಮಳೆ ಇಂದು ಮತ್ತೆ ಧಾರಕಾರವಾಗಿ ಸುರಿದ ಪರಿಣಾಮ ನಗರದ ವಿವಿಧ ಪ್ರದೇಶಗಳಲ್ಲಿ ಆಟೋ, ಬೈಕ್‌ಗಳು ನೀರಲ್ಲಿ ಮುಳುಗಿದ್ದು ಸಾರ್ವಜನಿಕರು...