Karnataka Voice

Latest Kannada News

Miray

'ಹನುಮಾನ್'​ ಮೂಲಕ ಸಾಕಷ್ಟು ಜನಪ್ರಿಯರಾಗಿರುವ ಟಾಲಿವುಡ್​​ ನಟ ತೇಜ ಸಜ್ಜಾ ನಟನೆಯ ಬಹು ನಿರೀಕ್ಷಿತ ಸಿನಿಮಾ ಮಿರಾಯ್. ಹನುಮಾನ್​​​ ಚಿತ್ರದ ಬಳಿಕ ತೇಜ ಒಪ್ಪಿಕೊಂಡಿರುವ ಮತ್ತೊಂದು ಸೂಪರ್...

ಹನುಮಾನ್ ಚಿತ್ರದ ಮೂಲಕ ಬಾಕ್ಸ್ ಆಫೀಸ್ ಶೇಕ್ ಮಾಡಿದ್ದ ತೇಜ ಸಜ್ಜಾ ಈಗ ಸೂಪರ್ ಯೋಧನಾಗಿ ಮತ್ತೆ ಎಂಟ್ರಿ‌ ಕೊಟ್ಟಿದ್ದಾರೆ. ಬಹು ನಿರೀಕ್ಷಿತ ಮಿರಾಯ್ ಸಿನಿಮಾದ ಟ್ರೇಲರ್...