Posts Slider

Karnataka Voice

Latest Kannada News

navalgund

ಹುಬ್ಬಳ್ಳಿ: ಪ್ರವಾಹದಿಂದ ತೊಂದರೆಗೆ ಒಳಗಾದವರ ಸಂಕಷ್ಟ ಬಗೆಹರಿಸಲು ವಾಸ್ತವ್ಯ ಮಾಡಲು ಮುಂದಾಗಿರುವ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಗೆ ವಲಸೆ ಬಂದಿರುವ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿಯವರು, ನಾನ್ ಅಧಿಕಾರಕ್ಕೆ...

ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನಾದ್ಯಂತ ಶಾಲೆಗಳಿಗೆ ಇಂದು ರಜೆ ಧಾರವಾಡ: ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳಗಳು ಉಕ್ಕಿ ಬರುತ್ತಿವೆ ಮುಂಜಾಗ್ರತಾ ಕ್ರಮವಾಗಿ, ಮಕ್ಕಳ ಸುರಕ್ಷತೆ...

ನವಲಗುಂದ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ರಭಸವಾಗಿ ಮಳೆ ಆರಂಭವಾಗಿದ್ದರಿಂದ ಅದರಿಂದ ತಪ್ಪಿಸಿಕೊಳ್ಳಲು ಮರದ ಆಸರೆ ಪಡೆದಿದ್ದ ಗ್ರಾಪಂ ಸದಸ್ಯನಿಗೆ ಸಿಡಿಲು ಬಡಿದು ಸಾವಿಗೀಡಾದ ಘಟನೆ ನವಲಗುಂದ...

ಆರ್ಮಿ ಸೇರಲು ತಯಾರಿ ನಡೆಸುತ್ತಿದ್ದ ಯುವಕನಿಗೆ ಹಾವು ಕಡಿತ ಆಸ್ಪತ್ರೆಗೆ ದಾಖಲು. ನವಲಗುಂದ: ಆತ ಸೈನ್ಯ ಸೇರಬೇಕು ದೇಶ ಸೇವೆ ಮಾಡಬೇಕು ಎಂಬ ಹಂಬಲದಿಂದ ಅದಕ್ಕೇ ಪೂರ್ವಭಾವಿಯಾಗಿ...

ನವಲಗುಂದ: ಹುಬ್ಬಳ್ಳಿಯಿಂದ ನವಲಗುಂದ ಪಟ್ಟಣಕ್ಕೆ ಕರ್ತವ್ಯ ನಿರ್ವಹಿಸಲು ಕಾರಲ್ಲಿ ಹೊರಟಿದ್ದ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಇಂಜಿನಿಯರ್ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ತಾಲೂಕಿನ ಕಾಲವಾಡದ ಬಳಿ ಸಂಭವಿಸಿದೆ....

ಅಣ್ಣಿಗೇರಿ: ಓರ್ವ ಜನಪ್ರತಿನಿಧಿ ಎಷ್ಟೇ ಬಿಜಿಯಿದ್ದರೂ ತನ್ನ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಎಂಬುದನ್ನ ಅರಿತುಕೊಂಡು ಮುನ್ನಡೆಯುವವರು ತೀರಾ ವಿರಳ. ಆದರೆ, ತನ್ನ ಕ್ಷೇತ್ರದ ಜನರ ಹಣವನ್ನ ನುಂಗಿದ್ದರ...

ನವಲಗುಂದ: ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲೆಸುವುದರಲ್ಲಿ ಕೆಲವರು ನಿಸ್ಸೀಮರಿರುತ್ತಾರೆ. ಅಂತಹದೇ ಸ್ಥಿತಿಯೀಗ ನವಲಗುಂದ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ. ಯುವ ಕಾಂಗ್ರೆಸ್ ನ...

ಹುಬ್ಬಳ್ಳಿ: ನವಲಗುಂದ ಪಟ್ಟಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳಿಬ್ಬರು 10 ಗಂಟೆಯ ಅಂತರದಲ್ಲಿ ಸಾವಿನಲ್ಲೂ ಒಂದಾಗಿರುವ ಘಟನೆ ಕಿಮ್ಸನಲ್ಲಿ ಸಂಭವಿಸಿದೆ. ತಡಹಾಳ ಮೂಲದ ಸಾವಿತ್ರಿ ನರಗುಂದ...

ಧಾರವಾಡ: ಕಾಂಗ್ರೆಸ್ ಪಕ್ಷದ ಕಟ್ಟಾಳುವಿನಂತೆ ಪಕ್ಷದ ಮುಖಂಡರ ಮಾತಿನಂತೆ ನವಲಗುಂದ ಪುರಸಭೆಯ ಉಪಾಧ್ಯಕ್ಷೆ ಖೈರುನಬಿ ನಾಶಿಪುಡಿ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪಕ್ಷದ ಶಿಸ್ತಿನ ಸಿಪಾಯಿಯಂತೆ...

ನವಲಗುಂದ: ತನ್ನ ಬಳಿ ಕೆಲಸ ಮಾಡುತ್ತಿದ್ದವನನ್ನ ತಿದ್ದಿ ತೀಡಿ ಇಟ್ಟುಕೊಳ್ಳುವ ಪ್ರಯತ್ನ ಮಾಡಿದ ಹೊಟೇಲ್ ನಡೆಸುತ್ತಿರುವವರ ಹೆಸರು ಕೆಡಿಸಲು ಕೆಲವು ಕೆಲಸಕ್ಕೆ ಬಾರದವುಗಳು ಸಂಬಂಧವೇ ಇಲ್ಲದ ಪೋಟೋವೊಂದನ್ನ...

You may have missed