Karnataka Voice

Latest Kannada News

nh konareddi

ನವಲಗುಂದ: ರಾಜ್ಯದ ಹಲವು ಭಾಗಗಳಲ್ಲಿ ವಿಧಾನಪರಿಷತ್ ಚುನಾವಣೆಗಳು ನಡೆದಿದ್ದು, ಹಳೇ ಧಾರವಾಡ ಜಿಲ್ಲೆಯಲ್ಲಿ ಮಾತ್ರ ಚುನಾವಣೆ ಪ್ರಚಾರ ರಂಗು ರಂಗಾಗಿ ಕಾಣತೊಡಗಿದೆ. ಧಾರವಾಡ, ಹಾವೇರಿ, ಗದಗ ಜಿಲ್ಲೆಯ...

ಧಾರವಾಡ: ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಜಾತ್ಯಾತೀತ ಜನತಾದಳದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಹೆಜ್ಜೆ ಹಾಕುತ್ತಿದ್ದಾರೆ. ಇದಕ್ಕೆ ಕಾರಣವಾಗಿದ್ದು, ವಿಧಾನಪರಿಷತ್ ಚುನಾವಣೆ. ಹೌದು.....

ಹುಬ್ಬಳ್ಳಿ: ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಜೆಡಿಎಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ...