Posts Slider

Karnataka Voice

Latest Kannada News

ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಮತದಾನ

1 min read
Spread the love

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಪತ್ನಿ ಸಮೇತ ಆಗಮಿಸಿ ಧಾರವಾಡದಲ್ಲಿ ಮತದಾನ ಮಾಡಿದರು.

ಜೆಡಿಎಸ್ ಸೇರಿದಂತೆ ಹಲವು ಪಕ್ಷಗಳ ಬೆಂಬಲ ಪಡೆದಿರುವ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ ಪತ್ನಿಯ ಸಮೇತ ಬಾಸೆಲ್ ಮಿಶನ್ ಶಾಲೆಯಲ್ಲಿ ಮತದಾನ ಮಾಡಿದ್ರು.

ಜಿಲ್ಲೆಯಲ್ಲಿ ಈಗಾಗಲೇ ತುರಿಸಿನಿಂದ ನಡೆದಿದ್ದು, ಸಂಜೆಯವರೆಗೆ ಹೆಚ್ಚು ಮತದಾನ ನಡೆಯುವ ನಿರೀಕ್ಷೆಯಿದೆ. ಈಗಾಗಲೇ ಹಲವು ಸಂಘಟನೆಗಳು ಕೂಡಾ, ಮತದಾನದ ಬಗ್ಗೆ ಜಾಗೃತೆ ಮೂಡಿಸಿವೆ.


Spread the love

Leave a Reply

Your email address will not be published. Required fields are marked *

You may have missed