Posts Slider

Karnataka Voice

Latest Kannada News

ಯತ್ನಾಳ: ರೇಣುಕಾಚಾರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

1 min read
Spread the love

ಬೆಂಗಳೂರು: ಶಾಸಕರಾದ ರೇಣುಕಾಚಾರ್ಯ ಮತ್ತು ಬಸನಗೌಡ ಪಾಟೀಲಯತ್ನಾಳ  ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.

ಈ ಇಬ್ಬರು ಶಾಸಕರನ್ನ ತಕ್ಷಣವೇ ಬಂಧಿಸಬೇಕು. ಕೋಮುವಾದ ಹುಟ್ಟಿಸುವಂತ ಹೇಳಿಕೆಗಳನ್ನ ನೀಡಿ ಪ್ರಚೋದನೆ ಮಾಡುತ್ತಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ರೇಣುಕಾಚಾರ್ಯ ಈ ಥರದ ಹೇಳಿಕೆಗಳನ್ನ ನೀಡಬಾರದು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ.


Spread the love

Leave a Reply

Your email address will not be published. Required fields are marked *