ಜಿಲ್ಲಾ ಪಂಚಾಯತಿ ಸದಸ್ಯ ಸುರೇಶಗೌಡ ಸಾವು…!
1 min readಧಾರವಾಡ: ಅದರಗುಂಚಿ ಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯ ಸುರೇಶಗೌಡ ಪಾಟೀಲ ತೀವ್ರ ಅನಾರೋಗ್ಯದಿಂದ ಸಾವಿಗೀಡಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಜಿಲ್ಲಾ ಪಂಚಾಯತಿ ಸದಸ್ಯ ಸುರೇಶಗೌಡ ಪಾಟೀಲ ಮಹಾರಾಷ್ಟ್ರದ ಪೂನಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಅವರ ಶವವನ್ನ ಗ್ರಾಮದತ್ತ ತರಲಾಗುತ್ತಿದೆ.
ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಸುರೇಶಗೌಡ, ಕ್ರಿಯಾಶೀಲರಾಗಿದ್ದರು.